ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆಯ ಸಹಯೋಗದಲ್ಲಿ ಹುಳಿಯಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ದಿನಾಂಕ: 09-03-2022ನೇ ಬುಧವಾರ
ಸಮಯ : ಬೆಳಗ್ಗೆ 10-00 ರಿಂದ ಮಧ್ಯಾಹ್ನ 2-00ರವರೆಗೆ
ಸ್ಥಳ : ಪ್ರಾಥಮಿಕ ಆರೋಗ್ಯ ಕೇಂದ್ರ, ಹುಳಿಯಾರು, ತುಮಕೂರು ಜಿಲ್ಲೆ
ಶಿಬಿರದಲ್ಲಿ ಈ ಕೆಳಕಂಡ ವಿಭಾಗಗಳ ವೈದ್ಯರು ಭಾಗವಹಿಸಲಿದ್ದಾರೆ.
------------
*ಸಾಮಾನ್ಯ ವೈದ್ಯಕೀಯ ತಪಾಸಣೆ
*ಶಿಶು ವೈದ್ಯಕೀಯ ತಪಾಸಣೆ
*ಹೃದಯ ರೋಗಗಳ ತಪಾಸಣೆ
*ಕಣ್ಣು, ಕಿವಿ, ಮೂಗು, ಗಂಟಲು ತಪಾಸಣೆ
*ಸಾಮಾನ್ಯ ಶಸ್ತ್ರ ಚಿಕಿತ್ಸಾ ತಪಾಸಣೆ
*ಸ್ತ್ರೀ ರೋಗ ಮತ್ತು ಪ್ರಸೂತಿ ತಪಾಸಣೆ
*ಪ್ಲಾಸ್ಟಿಕ್ ಸರ್ಜರಿ ತಪಾಸಣೆ
*ಕೀಲು ಮತ್ತು ಮೂಳೆ ತಪಾಸಣೆ
*ನರರೋಗ ಶಸ್ತ್ರ ಚಿಕಿತ್ಸಾ ತಪಾಸಣೆ
*ಮೂತ್ರಕೋಶ ಹಾಗೂ ಮೂತ್ರಪಿಂಡ ತಪಾಸಣೆ
*ಅವಶ್ಯಕತೆವುಳ್ಳವರು ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಲಾಗಿದೆ*
*ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ*
9632926203
7019678306
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ