ಹುಳಿಯಾರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ.N.T.ಭಾವನ ದಿ.27.9.2022 ರಂದು ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉದ್ದ ಜಿಗಿತ ಮತ್ತು ತ್ರಿವಿಧ ಜಿಗಿತ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜೇತ ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ.ಬಿ. ಪರಮೇಶ್ವರ ,ಕ್ರೀಡಾ ಕಾರ್ಯದರ್ಶಿ ಟಿ.ಎಂ.ಶಿವಣ್ಣ, ಸಿ.ಜಿ.ಶೈಲಜ ಹಾಗೂ ಉಪನ್ಯಾಸಕರುಗಳು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ