ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರು ಘಟಕದಿಂದ ಸ್ವಾಮಿ ವಿವೇಕಾನಂದರ 160ನೇ ಜನ್ಮ ದಿನಾಚಾರಣೆಯನ್ನು ಹುಳಿಯಾರು- ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇಂದು 18-01-2023 ರ ಬುಧವಾರ ಬೆಳಗ್ಗೆ 11-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕುಪ್ಪೂರು ತಮ್ಮಡಿಹಳ್ಳಿ ವಿರಕ್ತಮಠದ ಮ.ನಿ.ಪ್ರ ಡಾ|| ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು
ಮುಖ್ಯ ಅತಿಥಿಗಳಾಗಿ ಉಪನ್ಯಾಸಕರು & ಸಾಮಾಜಿಕ ಕಾರ್ಯಕರ್ತರಾದ ಬೆಂಗಳೂರಿನ ಶ್ರೀ ರಾಜೇಶ್ ಪದ್ಮಾರ್, (ಅ.ಭಾ.ವಿ.ಪ) ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿಯಾದ ಕುಮಾರಿ ಪ್ರೇಮಶ್ರೀ , ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀ ಎನ್.ಜಿ. ಕೃಷ್ಣಮೂರ್ತಿ, ತುರುವೇಕೆರೆ ಸ.ಪ್ರ.ಪ, ಕಾಲೇಜು ಉಪನ್ಯಾಸಕರಾದ ಶ್ರೀ ನರೇಂದ್ರ ಬಾಬು ಪಾಲ್ಗೊಳ್ಳಲಿದ್ದಾರೆ.
ಸಮಯ : ಬೆಳಗ್ಗೆ 11-00 ಗಂಟೆ
ಸ್ಥಳ : ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಹುಳಿಯಾರು -ಕೆಂಕೆರೆ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ