ಕುಪ್ಪೂರು ತಮ್ಮಡಿಹಳ್ಳಿ ವಿರಕ್ತ ಮಹಾ ಸಂಸ್ಥಾನಮಠದ ಡಾ. ಅಭಿನವ ಮಲ್ಲಿಕಾರ್ಜುನಾ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿ ಮಾತನಾಡಿದರು.
ಮತಿಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಗೀನಾ.ಬಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರೇಮಾನಂದ್ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಲ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಠಲಮ್ಮ, ಬರಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ಗಣೇಶ್ ,ಮಮತಾ, ಸಿದ್ದರಾಮಯ್ಯ, ಮತಿಘಟ್ಟ ಗ್ರಾಮ ಪಂಚಾಯಿತಿ ಸದಸ್ಯರುಗಳು , ಬರಗೂರು ಗ್ರಾಮ ಪಂಚಾಯಿತಿ ಪಿಡಿಒ ಗೌರಮ್ಮ, ಮತಿಘಟ್ಟ ವಲಯ ಮೇಲ್ವಿಚಾರಕಿ ಗಾಯಿತ್ರಿ, ವಲಯ ಒಕ್ಕೂಟದ ಎಲ್ಲಾ ಅಧ್ಯಕ್ಷರುಗಳು- ಪದಾಧಿಕಾರಿಗಳು, ಹಾಲು ಉತ್ಪಾದಕ ಸಂಘಗಳ ಅಧ್ಯಕ್ಷರು, ಎಲ್ಲಾ ಸೇವಾ ಪ್ರತಿನಿಧಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ