ಚಿಕ್ಕನಾಯಕನಹಳ್ಳಿ ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ , ಲೋಕಸಭಾ ಚುನಾವಣೆ 2024ರ ಅಂಗವಾಗಿ , ಚುನಾವಣಾ ಕುರಿತಾದ ಜಾಥಾ ಕಾರ್ಯಕ್ರಮವನ್ನು ಇಂದು ಅಯೋಜಿಲಾಗಿತ್ತು.
ಜಾಥಾ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿಗಳಾದ ವಸಂತಕುಮಾರ್ ವಿ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಹೊನ್ನಪ್ಪಜಿ, ತಾಲ್ಲೂಕು ಆರೋಗ್ಯ ಇಲಾಖೆಯ ರಂಗನಾಥ್ , ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಅಶಾ ಕಾರ್ಯಕರ್ತೆಯರು ಮತ್ತಿತರರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ